ಬೆಂಗಳೂರು: ಧಾರವಾಡ ಜಿಲ್ಲೆ ಹಾಗೂ ಕರಾವಳಿ ಭಾಗದಲ್ಲಿ ಜನಪ್ರಿಯತೆ ಗಳಿಸಿ ರಾಜ್ಯದ ಮುಂಚೂಣಿ ಡಿಜಿಟಲ್ ಸುದ್ದಿ ಮಾಧ್ಯಮವಾಗಿ 'ಪಬ್ಲಿಕ್ ನೆಕ್ಸ್ಟ್' ಹೊರಹೊಮ್ಮುತ್ತಿದೆ. ಹಾಗೂ ಬೆಂಗಳೂರು ಮಹಾನಗರದಲ್ಲೂ ಪಬ್ಲಿಕ್ ನೆಕ್ಸ್ಟ್ ಕಾರ್ಯಾರಂಭ ಮಾಡಿದೆ. ಇಂದು ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಬೆಂಗಳೂರು ಉತ್ತರ ವಿಭಾಗ ಡಿಸಿಪಿ ವಿನಾಯಕ ಪಾಟೀಲ್ ಅವರು ಶುಭ ಕೋರಿದ್ದಾರೆ. ಹಾಗೂ ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
PublicNext
30/12/2021 04:20 pm