ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ನಗರದಲ್ಲಿ ಇಂದು 137 ಜನರಿಗೆ ಕೋವಿಡ್

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಹಾವಳಿ ಪ್ರತಿದಿನವೂ ಶತಕ ದಾಟುತ್ತಿದೆ. ಇಂದು 137 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,51,872 ಕ್ಕೆ ಏರಿಕೆಯಾಗಿದೆ.

204 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,29,059ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 7 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,281 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 6,531 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
Kshetra Samachara

Kshetra Samachara

31/10/2021 07:47 pm

Cinque Terre

822

Cinque Terre

0

ಸಂಬಂಧಿತ ಸುದ್ದಿ