ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಜೊತೆಗೆ ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಬೆಂಗಳೂರಿನಲ್ಲಿ ಎರಡು ವಾರ ರಜೆ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಶಾಲೆಗಳು ಬಿಕೋ ಎನ್ನುತ್ತಿದ್ದು ಈ ಕುರಿತು ನಮ್ಮ ಪ್ರತಿನಿಧಿ ಗಣೇಶ್ ಹೆಗಡೆ ನೀಡಿರುವ ವರದಿ ಇಲ್ಲಿದೆ ನೋಡಿ.
PublicNext
06/01/2022 02:58 pm