ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿ ಹಾಗೂ ಇಂದು ಬೆಳಗಿನ ಜಾವ ಆಗಮಿಸಿದ 7 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಯುನೈಟೆಡ್ ಕಿಂಗ್ಡಮ್ ಮೂಲದ 4, ಸ್ವೀಡನ್ ಮೂಲದ 1, ಯುಎಸ್ ಮೂಲದ 2 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿತ ಪ್ರಯಾಣಿಕರನ್ನು ವಿವಿಧ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Kshetra Samachara
17/01/2022 11:35 am