ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 16586 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1698260 ಕ್ಕೆ ಏರಿಕೆಯಾಗಿದೆ. 46050 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1550991 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 13 ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16567 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 130701 ಸಕ್ರಿಯ ಪ್ರಕರಣಗಳಿವೆ.
Kshetra Samachara
29/01/2022 08:20 pm