ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು 11938 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1710198 ಕ್ಕೆ ಏರಿಕೆಯಾಗಿದೆ. 10454 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1561445 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 14 ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16581 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 132171 ಸಕ್ರಿಯ ಪ್ರಕರಣಗಳಿವೆ.
Kshetra Samachara
30/01/2022 08:28 pm