ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು 835 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,773,222 ಕ್ಕೆ ಏರಿಕೆಯಾಗಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 1979 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1746,482 ಕ್ಕೆ ಏರಿಕೆ ಕಂಡಿದೆ.
ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 04 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,784 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 9,955 ಸಕ್ರಿಯ ಪ್ರಕರಣಗಳಿವೆ.
Kshetra Samachara
16/02/2022 07:36 pm