ಬೆಂಗಳೂರು: ನಗರದಲ್ಲಿ ಇಂದು 84 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,80,778ಕ್ಕೆ ಏರಿಕೆಯಾಗಿದೆ.
ಇದೇ ಸಮಯದಲ್ಲಿ ಬೆಂಗಳೂರಿನ 87 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ17,62,114ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 2 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,949 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,714 ಸಕ್ರಿಯ ಪ್ರಕರಣಗಳಿವೆ.
Kshetra Samachara
18/03/2022 08:03 pm