ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿಂದು 114 ಜನರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ನಗರದಲ್ಲಿ ಇಂದು 114 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,83,195 ಏರಿಕೆ ಆಗಿದೆ.

ಇದೇ ಸಮಯದಲ್ಲಿ ಬೆಂಗಳೂರಿನ 92 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1764584 ಕ್ಕೆ ಏರಿಕೆ ಕಂಡಿದೆ.

ಈವೆರಗೂ ಒಟ್ಟು 16,962 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 1,648 ಸಕ್ರಿಯ ಪ್ರಕರಣಗಳಿವೆ.

Edited By :
Kshetra Samachara

Kshetra Samachara

27/04/2022 08:38 pm

Cinque Terre

1.2 K

Cinque Terre

0

ಸಂಬಂಧಿತ ಸುದ್ದಿ