ಬೆಂಗಳೂರು: ನಗರದಲ್ಲಿ ಇಂದು 146 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ
1785097 ಇದೆ.
ಇದೇ ಸಮಯದಲ್ಲಿ ಬೆಂಗಳೂರಿನ166 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1766341 ಕ್ಕೆ ಏರಿಕೆ ಕಂಡಿದೆ.
ಈವೆರಗೂ ಒಟ್ಟು 16962 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.1,793 ಸಕ್ರಿಯ ಪ್ರಕರಣಗಳಿವೆ.
Kshetra Samachara
12/05/2022 08:11 pm