ಬೆಂಗಳೂರು: ನಗರದಲ್ಲಿ ಇಂದು 100 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ
1786366 ಇದೆ.
ಇದೇ ಸಮಯದಲ್ಲಿ ಬೆಂಗಳೂರಿನ 98 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1767750 ಕ್ಕೆ ಏರಿಕೆ ಕಂಡಿದೆ.
ಈವೆರಗೂ ಒಟ್ಟು 16963 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.1,652 ಸಕ್ರಿಯ ಪ್ರಕರಣಗಳಿವೆ.
Kshetra Samachara
23/05/2022 06:57 pm