ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಇಂದು 429 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,91,740ಕ್ಕೆ ಏರಿಕೆಯಾಗಿದೆ.
ಇನ್ನು 196 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 17,71,279ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,964ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 3,496 ಸಕ್ರಿಯ ಪ್ರಕರಣಗಳಿವೆ.
Kshetra Samachara
12/06/2022 10:39 pm