ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಇಂದು 131 ಜನರಿಗೆ ಕೊರೊನಾ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 131 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1799823 ಇದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದೇ ಸಮಯದಲ್ಲಿ ಬೆಂಗಳೂರಿನ 487 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1778644 ಇದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16967 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 4211 ಸಕ್ರಿಯ ಪ್ರಕರಣಗಳಿವೆ.

Edited By :
Kshetra Samachara

Kshetra Samachara

26/06/2022 09:09 pm

Cinque Terre

3.37 K

Cinque Terre

0

ಸಂಬಂಧಿತ ಸುದ್ದಿ