ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರ ಬೆಂಗಳೂರು ದಕ್ಷಿಣ ಜಿಲ್ಲಾ 4 ನೇ ಸಮ್ಮೇಳನ ಕಾರ್ಯಕ್ರಮವನ್ನ ಆನೇಕಲ್ ಪಟ್ಟಣದ ಶ್ರೀರಾಮ ಕುಟೀರದಲ್ಲಿ ಹಮ್ಮಿಕೊಳ್ಳಲಾಗಿತ್ತು..ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ, ಸಹಬಾಳ್ವೆಗಾಗಿ ಭಾವೈಕ್ಯ ನಡಿಗೆ ಪ್ರತಿನಿಧಿ ಅಧಿವೇಶನವನ್ನು ಏರ್ಪಡಿಸಲಾಗಿತ್ತು
ಆನೇಕಲ್ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವುದರ ಮೂಲಕ ಕಾರ್ಮಿಕ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಇನ್ನು ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ಲಕ್ಷ್ಮಿ ಎಂಬವರು ವಹಿಸಿಕೊಂಡಿದ್ದರು ವಸಂತ್ ಕುಮಾರ್ ಹಿಟ್ಟಣಗಿ cwfi ರಾಜ್ಯ ಅಧ್ಯಕ್ಷ ವೀರಸ್ವಾಮಿ ಕಾರ್ಯದರ್ಶಿ ಬಿನ್ ಮಂಜುನಾಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
Kshetra Samachara
05/06/2022 08:06 pm