ಆನೇಕಲ್ :ದೇವರಾಜು ಅರಸು ಹಾಗೂ ಹಿಂದುಳಿದ ವರ್ಗಗಳ ವಸತಿ ಹಾಸ್ಟೆಲ್ ಮತ್ತು ಬಾಲಕರ ಹಾಸ್ಟೆಲ್ ಗಳಲ್ಲಿ ಅವ್ಯವಸ್ಥೆಗಳ ಬಗ್ಗೆ ದೂರು ಕೇಳಿ ಬಂದ ಬೆನ್ನಲ್ಲೇ ಆನೇಕಲ್ ಶಾಸಕ ಬಿ ಶಿವಣ್ಣ ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳ ಜೊತೆ ಸಮಾಲೋಚನೆಯನ್ನು ನಡೆಸಿದರು.
ಇಲ್ಲಿನ ಅತ್ತಿಬೆಲೆ ಬಾಲಕರ ವಸತಿ ಹಾಸ್ಟೆಲ್ ಮತ್ತು ಆನೇಕಲ್ ನ ವಿದ್ಯಾರ್ಥಿಗಳ ಹಾಸ್ಟೆಲಿಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು ಇನ್ನು ವಿದ್ಯಾರ್ಥಿಗಳಿಗೆ ಆಲೋಚನೆ ಕೀಟಗಳನ್ನು ನೀಡಲಾಯಿತು ಆರೋಗ್ಯದ ಕಿಟ್ ಯನ್ನ ನೀಡಲಾಯಿತು.. ಇನ್ನು ಈ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷರದ ಪದ್ಮನಾಭ ಕಾರ್ಯಕರ್ತರು ಭಾಗಿಯಾಗಿದ್ದರು.
Kshetra Samachara
18/08/2022 11:20 pm