ಬೆಂಗಳೂರು: ಆನೇಕಲ್ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಆಸ್ಪತ್ರೆಗೆ ತಾಲೂಕು ಆರೋಗ್ಯಾಧಿಕಾರಿ ನೂತನವಾಗಿ ಡಾ ,ರವಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಈ ಹಿಂದೆ ಟಿಎಚ್ ಓ ಅಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ವಿನಯ್ ಕುಮಾರ್ ತಮ್ಮ ಅಧಿಕಾರವನ್ನು ವೈದ್ಯ ರವಿಯವರಿಗೆ ಹಸ್ತಾಂತರ ಮಾಡಿದ್ದಾರೆ.
Kshetra Samachara
27/06/2022 06:00 pm