ಆನೇಕಲ್ :ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣ ಹೃದಯಾಲಯ ಆಸ್ಪತ್ರೆ ಗೆ ನಾಳೆ ವೈದ್ಯಕೀಯ ಸಚಿವ ಡಾಕ್ಟರ್ ಕೆ ಸುಧಾಕರ್ ವಿಕಿರಣ ಸೌಲಭ್ಯ ಮತ್ತು ಅಂಕೊಲಾಜಿ ಸೌಲಭ್ಯ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾಗಿಯಾಗುವುದಾಗಿ ಮಾಹಿತಿಗಳನ್ನು ಲಭ್ಯವಾಗಿದೆ
ಹೊಸ ವಿಕಿರಣ ಮತ್ತು ಅಂಕೊಲಾಜಿ ಸೌಲಭ್ಯದ ಸಂಬಂಧಪಟ್ಟಂತೆ ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಗಳಿಗೆ ಜತೆ ಸಮಾಲೋಚನೆ ಮಾಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇನ್ನು ಈ ಕಾರ್ಯಕ್ರಮದಲ್ಲಿ ನಾರಾಯಣ ಹೆಲ್ತ್ ಸಿಟಿ ಸಂಸ್ಥಾಪಕ ಅಧ್ಯಕ್ಷ ದೇವಿ ಶೆಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
Kshetra Samachara
01/08/2022 06:31 pm