ಬೆಂಗಳೂರು: ಬೆಂಗಳೂರಿನಲ್ಲಿ ಮುಂಜೂಣಿ ಕಾರ್ಯಕರ್ತರಾಗಿ ಕೆಲಸ ಮಾಡುವಂತೆ ನೂರಾರು ಪೊಲೀಸರಿಗೂ ಕೋವಿಡ್ ಶಾಕ್ ಕೊಟ್ಟಿದೆ.
ಇದೀಗ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್ ಒಂದು ವಾರ ಹೋಂ ಐಸೋಲೇಷನ್ ನಲ್ಲಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಕಮಿಷನರ್ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರಿಗೂ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
PublicNext
17/01/2022 05:02 pm