ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಯನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ವೈದ್ಯ ದಿನಾಚರಣೆ

ಬೆಂಗಳೂರು: ಜನರಲ್ಲಿ ಇಡಿಯಟ್‌ ಸಿಂಡ್ರೋಮ್‌ ನಿಂದಾಗಿ ವಿದ್ಯಾವಂತರಿಗೆ ಚಿಕಿತ್ಸೆ ನೀಡುವುದು ಬಹಳ ಕ್ಲಿಷ್ಟಕರವಾಗುತ್ತಿದೆ. ತಂತ್ರಜ್ಞಾನದಲ್ಲಿ ಆಗುತ್ತಿರುವ ಆವಿಷ್ಕಾರಗಳಿಂದಾಗಿ ಜನರು ಹಾಗೂ ರೋಗಿಗಳಲ್ಲಿ ವೈದ್ಯರ ಮೇಲಿನ ನಿರೀಕ್ಷೆಗಳು ಹೆಚ್ಚಾಗುತ್ತಿದೆ. ಇದರಿಂದ ವೈದ್ಯರು ಒತ್ತಡಕ್ಕೆ ಒಳಗಾಗುತ್ತಿದ್ದು ಅನಾರೋಗ್ಯಕ್ಕೂ ತುತ್ತಾಗುತ್ತಿದ್ದಾರೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಪದ್ಮಶ್ರೀ ಡಾ. ಸಿ.ಎನ್‌ ಮಂಜುನಾಥ್‌ ಕಳವಳ ವ್ಯಕ್ತಪಡಿಸಿದರು.

ಇಂದು ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಚಾರಣೆಯ ಅಂಗವಾಗಿ ಹಿರಿಯ ವೈದ್ಯರು ಹಾಗೂ ಅವರ ಕುಟುಂಬ ಸದಸ್ಯರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Edited By : PublicNext Desk
Kshetra Samachara

Kshetra Samachara

01/07/2022 09:25 pm

Cinque Terre

3.27 K

Cinque Terre

0

ಸಂಬಂಧಿತ ಸುದ್ದಿ