ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆರೋಗ್ಯದ ಬಗ್ಗೆ ಇರಲಿ ಕಾಳಜಿ : ಹೃದಯ ತಜ್ಞ ಜೈ ಬಾಬು

ಆನೇಕಲ್: ಬದಲಾದ ಜೀವನಶೈಲಿ ಹಾಗೂ ಪ್ರತಿನಿತ್ಯ ಜನರು ಒತ್ತಡದಲ್ಲಿ ಬದುಕುತ್ತಿರುವುದರಿಂದ ಆರೋಗ್ಯ ಕೆಡುತಿದೆ. ಆರೋಗ್ಯ ಚನ್ನಾಗಿದ್ರೆ ಏನು ಸಾಧನೆ ಬೇಕಾದರೂ ಮಾಡಬಹುದು ಹಾಗಾಗಿ ಆರೋಗ್ಯವೇ ಭಾಗ್ಯವಾಗಿದೆ ಎಂದು ಹೃದಯ ತಜ್ಞ ಜೈ ಬಾಬು ತಿಳಿಸಿದರು.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಚ್ ಹೊಸಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಯುವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 131ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಏರ್ಪಡಿಸಲಾಗಿದ್ದ ಉಚಿತಗಿ ಆರೋಗ್ಯ ಶಿಬಿರದಲ್ಲಿ ಅವರು ಮಾತನಾಡಿದರು.

ಶಿಬಿರದಲ್ಲಿ ನುರಿತ ವೈದ್ಯರಿಂದ ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಲಾಯಿತು. ಇದೇ ವೇಳೆ ಮಾತನಾಡಿದ ಹೃದಯ ತಜ್ಞ ಜೈ ಬಾಬು ವರ್ಷಕ್ಕೊಂದು ಬಾರಿಯಾದರೂ ಆರೋಗ್ಯದ ತಪಾಸಣೆ ಮಾಡಿಕೊಳ್ಳಬೇಕು ಜೊತೆಗೆ ಆರೋಗ್ಯದ ಬಗ್ಗೆ ಗಮನ ಕೊಡಬೇಕು ಎಂದು ತಿಳಿಸಿದರು.

Edited By : Nagesh Gaonkar
PublicNext

PublicNext

17/04/2022 09:45 pm

Cinque Terre

84.32 K

Cinque Terre

0

ಸಂಬಂಧಿತ ಸುದ್ದಿ