ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವನಹಳ್ಳಿಯಲ್ಲಿ ಜಿಲ್ಲಾಡಳಿತದಿಂದ ವಿಶ್ವಯೋಗ ದಿನಾಚರಣೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ದೇವನಹಳ್ಳಿ ಮೈದಾನದಲ್ಲಿ ವಿಶ್ವ ಯೋಗಾ ದಿನಾಚರಣೆಯನ್ನು ಆಚರಿಸಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ , ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಾವಿರಾರು ಜನ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಗುರು ಮಾರ್ಗದರ್ಶನದಂತೆ ಪ್ರಾಣಯಾಮದಿಂದ ಪ್ರಾರಂಭವಾದ ಯೋಗ ಸುಮಾರು ಒಂದು ಗಂಟೆಗಳ ಕಾಲ ನಡೆಯಿತು. ಅಧಿಕಾರಿಗಳು, ಸಿಬ್ಬಂದಿ ಮತ್ತು ಯುವಕ ಯುವತಿಯರು ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

-SureshBabu Public Next ದೇವನಹಳ್ಳಿ..

Edited By : Shivu K
Kshetra Samachara

Kshetra Samachara

21/06/2022 11:04 am

Cinque Terre

4.91 K

Cinque Terre

0

ಸಂಬಂಧಿತ ಸುದ್ದಿ