ಚಾಮರಾಜಪೇಟೆ : ದಿನೇ ದಿನೇ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿವೆ. ಈ ಹಿನ್ನಲೆಯಲ್ಲಿ ಚಾಮರಾಜಪೇಟೆಯಲ್ಲಿ ಮೂರನೇ ಹಂತದ ಬೂಸ್ಟರ್ ಡೋಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯ್ತು.
ಶಾಸಕ ಜಮೀರ್ ಅಹ್ಮದ್ ಖಾನ್ ರವರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಕೊರೊನಾ ಆತಂಕದಲ್ಲಿರುವ ನೂರಾರು ಜನ ಲಸಿಕೆ ಪಡೆದರು.
PublicNext
29/07/2022 03:39 pm