ಬೆಂಗಳೂರು: ಸಾರ್ವಜನಿಕ ಕುಂದು ಕೊರತೆಗಳನ್ನು ನೀಗಿಸುವ ಸಲುವಾಗಿ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಅಭಿವೃದ್ಧಿ ಅಧಿಕಾರಿ, ಲೆಕ್ಕಾಧಿಕಾರಿ ಮತ್ತು ದ್ವಿತೀಯ ದರ್ಜೆಯ ಅಧಿಕಾರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರಬೇಕು ಎಂಬುದು ಆನೇಕಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣ ಸ್ವಾಮಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಕೆ ಆರ್ ಎಸ್ ಪಕ್ಷದ ದೂರು ಕೇಳಿ ಬಂದ ಬೆನ್ನಲ್ಲೇ ಎಚ್ಚೆತ್ತು ಸರ್ಕಾರ ಆದೇಶಿಸಿದೆ ಆನೇಕಲ್ ಭಾಗದಲ್ಲಿರುವ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.
Kshetra Samachara
29/06/2022 07:30 pm