ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಸ್ತೆಯ ಬದಿಯಲ್ಲಿ ಕಸದ ರಾಶಿ

ಬೆಂಗಳೂರು ದಕ್ಷಿಣ :ವಿಧಾನಸಭಾ ಕ್ಷೇತ್ರದ ಹಾರಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವಡ್ಡರಪಾಳ್ಯ ರಸ್ತೆ ಬದಿಯಲ್ಲಿ ರಾತ್ರೋರಾತ್ರಿ ಕಸವನ್ನು ತಂದು ಸುರಿದು ಎಸ್ಕೇಪ್ ಆಗಿದ್ದಾರೆ. ಇನ್ನು ಕಸದಿಂದಾಗಿ ಇಲ್ಲಿನ ಜನರು ಹೊರಡಬೇಕಾದರೆ ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ ಅದಲ್ಲದೆ ಈ ಗ್ರಾಮದ ಸುತ್ತಮುತ್ತ ಗೊಬ್ಬುನಾರ್ತಿದೆ. ಇನ್ನು ಸಾಂಕ್ರಾಮಿಕ ರೋಗಗಳಿಗೆ ಎಡೆ ಮಾಡಿಕೊಡುತ್ತಿದೆ ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಿ ಅನ್ನೋದೇ ನಮ್ಮ ಆಶಯ

Edited By : PublicNext Desk
Kshetra Samachara

Kshetra Samachara

30/08/2022 06:35 pm

Cinque Terre

1.64 K

Cinque Terre

0

ಸಂಬಂಧಿತ ಸುದ್ದಿ