ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್ಎಸ್ಆರ್ ಲೇಔಟ್ ಬಡಾವಣೆಯಲ್ಲಿ ಶಾಸಕರ ಕಚೇರಿಯಲ್ಲಿ ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ ಬೆಸ್ಕಾಂ ಎಸ್ ಡಬ್ಲ್ಯೂ ಎಂ ಅಧಿಕಾರಿಗಳೊಂದಿಗೆ ಮುಂದಿನ ದಿನಗಳಲ್ಲಿ ಜರುಗಬೇಕಾಗಿರುವ ಅಭಿವೃದ್ದಿ ಕಾಮಗಾರಿ ಹಾಗೂ ಮಳೆಯಿಂದಾಗಿ ತೆಗೆದುಕೊಳ್ಳುಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಭೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
Kshetra Samachara
17/09/2022 10:53 pm