ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜಸ್ವ ಸಂಗ್ರಹಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಅಗ್ರಸ್ಥಾನ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 5 ನೋಂದಣಾಧಿಕಾರಿ ಕಚೇರಿಯಲ್ಲಿ ಎಪ್ರಿಲ್‌ನಿಂದ ಮಾರ್ಚ್‌ವರೆಗೆ 9051 ಕೋಟಿ ರೂ. ರಾಜಸ್ವ ಸಂಗ್ರಹಿಸುವ ಮೂಲಕ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

2021 -22 ನೇ ಸಾಲಿನಲ್ಲಿ ರಾಜ್ಯ ಸರ್ಕಾರವೂ 12.655 ಕೋಟಿಗಳಷ್ಟು ರಾಜಸ್ವ ಸಂಗ್ರಹಣೆ ಗುರಿಹೊಂದಾಗಿದ್ದು, ಈ ಭಾರಿ 14,246 ಕೋಟಿ ರೂ. ರಾಜಸ್ವವನ್ನು ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 3541 ಕೋಟಿಗಳಷ್ಟು ಹೆಚ್ಚುವರಿ ಸಂಗ್ರಹವಾಗಿದೆ.

ಕಳೆದ ಒಂದು ವರ್ಷದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 9051 ಕೋಟಿ ರೂ, ಬೆಂಗಳೂರು ಗ್ರಾಮಾಂತರ 795 ಕೋಟಿ.ರೂ, ಮೈಸೂರಿನಲ್ಲಿ 622 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ.

Edited By : PublicNext Desk
Kshetra Samachara

Kshetra Samachara

26/09/2022 03:18 pm

Cinque Terre

1.08 K

Cinque Terre

0

ಸಂಬಂಧಿತ ಸುದ್ದಿ