ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 'ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ ಸೆಂಟರ್' ಉದ್ಘಾಟಿಸಿದ: ಪಿಎಂ..!

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಡಾ:ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಆವರಣದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಅನಾವರಣಗೊಳಿಸಿದ್ದಾರೆ. ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟಿಸಿದ್ದಾರೆ. ತಂತ್ರಜ್ಞಾನ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಿದ 150 ಐಟಿಐಗಳನ್ನು ಇದೆ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿದರು.

ಇದೆ ಸಂದರ್ಭದಲ್ಲಿ ಮೋದಿಯವರನ್ನ ನೋಡಲು ಸಿಲಿಕಾನ್ ಸಿಟಿ ಮಂದಿ ಮುಗಿದು ಬಿದ್ದಿದ್ರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

20/06/2022 08:33 pm

Cinque Terre

4.01 K

Cinque Terre

0

ಸಂಬಂಧಿತ ಸುದ್ದಿ