ಪಾಠ ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೆ ಸಹಕರಿಸಿ , ಕಲಿಕೆಯನ್ನು ಸುಲಭವಾಗಿ ಸುವಂತಹ ಈಗಲ್ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ ಮಲ್ಲೇಶ್ವರಂ ಬಾಲಕಿಯರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಜರುಗಿತು.
ಕ್ಷೇತ್ರದ ಶಾಸಕರಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ನೇತೃತ್ವದಲ್ಲಿ ಈ ಕಾರ್ಯ ಕ್ರಮ ನಡೆಯಿತು.
ಶಾಲೆಯ ಬೋಧಕರು ಹಾಗೂ ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು ರೋಬೋ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ರೋಬೋ ಉತ್ತರ ವಿದ್ಯಾರ್ಥಿಗಳನ್ನು ಬೆರಗಾಗಿಸುವಂತೆ ಮಾಡಿತು.
PublicNext
26/03/2022 01:53 pm