ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರಿ ಮಳೆ ಬೆಂಗಳೂರಿನ ಶಾಲಾ ಕಾಲೇಜುಗಳಿಗಿಂದು ರಜೆ : ಡಿಸಿ ಶ್ರೀನಿವಾಸ್

ಬೆಂಗಳೂರೂ : ಬೆಂಗಳೂರು ನಗರ ಸುತ್ತಾಮುತ್ತ ಭಾರಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿರುವುದು ಮಕ್ಕಳು & ಪೋಷಕರಲ್ಲಿ ಸ್ವಲ್ಪ ನೆಮ್ಮದಿ ಮೂಡಿಸಿದೆ.

Edited By : Nirmala Aralikatti
Kshetra Samachara

Kshetra Samachara

30/08/2022 07:10 am

Cinque Terre

1.71 K

Cinque Terre

0

ಸಂಬಂಧಿತ ಸುದ್ದಿ