ಆನೇಕಲ್ :ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಶೌಚಾಲಯಗಳನ್ನು ಕಳೆದ ಎರಡು ವರ್ಷಗಳ ಹಿಂದೆ ಲಕ್ಷಾಂತರ ಹಣ ಖರ್ಚು ಮಾಡಿ ನಿರ್ಮಾಣ ಮಾಡಲಾಗಿತ್ತು ಆದ್ರೆ ಆ ಜಾಗ ಉಪಯೋಗಕ್ಕೆ ಬಾರದ ನೆನೆಗುದಿಗೆ ಬಿದ್ದಿದೆ ಎಂದು ಮಾರ್ಚ್ 17 ರಂದು ನಿಮ್ಮ ಪಬ್ಲಿಕ್ ನೆಕ್ಸ್ಟ್ ವಿಸ್ತೃತ ವರದಿ ಮಾಡಿತ್ತು.
ಸದ್ಯ ನಮ್ಮ ವರದಿಯಿಂದ ಎಚ್ಚೆತ್ತ ಆನೇಕಲ್ ಪುರಸಭೆ ಅಧಿಕಾರಿಗಳು ಶೌಚಾಲಯ ಬಳಕೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಇನ್ನು ಪಬ್ಲಿಕ್ ನೆಕ್ಸ್ಟ್ ವರದಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
26/08/2022 07:49 am