ಬೆಂಗಳೂರು: ವೋಲ್ವೊ ಬಸ್ ಪ್ರಯಾಣಿಕರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ವೋಲ್ವೊ ಬಸ್ ಟಿಕೆಟ್ ದರ ಶೇ.34ರಷ್ಟು ಕಡಿತ ಆಗಲಿದೆ. ವಜ್ರ ಸಾರಿಗೆಗಳ ಪ್ರಯಾಣ ದರ ಶೇಕಡಾ 34ರಷ್ಟು ಕಡಿತಗೊಳಿಸಿ ಆದೇಶ ನೀಡಲಾಗಿದೆ.
ದಿನದ ಪಾಸ್, ಮಾಸಿಕ ಪಾಸ್ ಸೇರಿ ಟಿಕೆಟ್ ದರ ಪರಿಷ್ಕರಣೆ ಮಾಡಲಾಗಿದೆ. ಡಿಸೆಂಬರ್ 17ರಿಂದ ಜಾರಿಗೆ ಬರುವಂತೆ ಬಿಎಂಟಿಸಿಯಿಂದ ಆದೇಶ ನೀಡಲಾಗಿದೆ.
ದೂರದ ಅಂತರ: ಪ್ರಸ್ತುತ ದರ: ಪರಿಷ್ಕೃತ ದರ ಪಟ್ಟಿ ಇಲ್ಲಿದೆ
ಸರ್ಕಾರದಿಂದ ನಗದು ಅನುದಾನದ ಮೊತ್ತ ಪರಿಷ್ಕರಣೆ
ಸರ್ಕಾರದಿಂದ ನಗದು ಅನುದಾನದ ಮೊತ್ತ ಪರಿಷ್ಕರಣೆ ಮಾಡಲಾಗಿದೆ. ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನ ಹೆಚ್ಚು ಮಾಡಲಾಗಿದೆ.
ಪರಮವೀರ ಚಕ್ರ-25 ಲಕ್ಷದಿಂದ 1.5 ಕೋಟಿ ರೂ.
ಮಹಾವೀರ ಚಕ್ರ-12 ಲಕ್ಷದಿಂದ 1 ಕೋಟಿ ರೂಪಾಯಿ
ಅಶೋಕ ಚಕ್ರ-25 ಲಕ್ಷದಿಂದ 1.5 ಕೋಟಿ ರೂಪಾಯಿ
ಕೀರ್ತಿ ಚಕ್ರ-12 ಲಕ್ಷದಿಂದ 1 ಕೋಟಿ ರೂಪಾಯಿ
ವೀರ ಚಕ್ರ-8 ಲಕ್ಷದಿಂದ 50 ಲಕ್ಷ ರೂಪಾಯಿ
ಶೌರ್ಯ ಚಕ್ರ-8 ಲಕ್ಷದಿಂದ 50 ಲಕ್ಷ ರೂಪಾಯಿ
ಸೇನಾ ಮೆಡಲ್-2 ಲಕ್ಷದಿಂದ 15 ಲಕ್ಷ ರೂಪಾಯಿ
Kshetra Samachara
15/12/2021 08:13 pm