ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಸ್ ಶೆಲ್ಟರ್ ಇಲ್ಲದೆ ಪ್ರಯಾಣಿಕರ ಪರದಾಟ; ಇತ್ತ ಹರಿಯಲಿ ಬಿಬಿಎಂಪಿ ನೋಟ

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಲಕ್ಷಾಂತರ ಜನರು ಬಿಎಂಟಿಸಿ ಬಸ್ ಅವಲಂಬಿಸಿದ್ದಾರೆ. ಆದರೆ, ಬಸ್ ಬರುವ ಮುನ್ನ ನಿಲ್ಲಲು ಅಥವಾ ಕುಳಿತುಕೊಳ್ಳಲು ಸರಿಯಾದ ಶೆಲ್ಟರ್ ಇಲ್ಲ.

ಹೌದು. ಹೊಸಕೆರೆ ಹಳ್ಳಿಯ ರಿಂಗ್ ರೋಡ್ ಕೆಳಗಿನ ಪೆಟ್ರೋಲ್ ಬಂಕ್ ಬಳಿಯಲ್ಲಿ ಪ್ರಯಾಣಿಕರಿಗೆ ಸಮರ್ಪಕವಾದ ಬಸ್ ಶೆಲ್ಟರ್ ಇಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಬಿಎಂಟಿಸಿ ಗಮನ ಹರಿಸಿ, ಬಿಬಿಎಂಪಿಗೆ ಶೆಲ್ಟರ್ ನಿರ್ಮಿಸಿ ಕೊಡುವಂತೆ ವಿನಂತಿಸಬೇಕೆಂಬ ಆಗ್ರಹ ಕೇಳಿ ಬಂದಿದೆ. ಮಳೆ ಬಂದ್ರೆ ನಿಲ್ಲಲು ಜಾಗವಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

Edited By : Manjunath H D
Kshetra Samachara

Kshetra Samachara

16/04/2022 06:05 pm

Cinque Terre

5.64 K

Cinque Terre

0

ಸಂಬಂಧಿತ ಸುದ್ದಿ