ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ

ಬೆಂಗಳೂರು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಗ್ರಾಮದ ಮಡಿವಾಳ ಎಂಬ ಗ್ರಾಮದಲ್ಲಿ ನಡೆದಿದೆ..

ಮಡಿವಾಳ ಗ್ರಾಮದಲ್ಲಿ ಶಿವನ ದೇವಾಲಯದಿಂದ ಹಿಡಿದು ಮುನಿಯಪ್ಪನವರ ಮನೆಯವರೆಗೂ ಮನೆಗಳಿಗೆ ಮನೆಗಳಿಗೆ ನುಗ್ಗಿ ಅವರ ಬದುಕು ಚಿಂತಾಜನಕವಾಗಿದೆ.

ಇನ್ನು ಈ ಹಿಂದೆ ಇದೇ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ಮುನಿರಾಜು ಪಂಚಾಯತಿ ಅಧ್ಯಕ್ಷರು ಕಾರ್ಯದರ್ಶಿ ಪಿಡಿಒ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಲಿಲ್ಲ ಅಂತಹ ಆರೋಪ ಕೇಳಿ ಬಂದಿದೆ. ಇನ್ನು ಮನೆಯಲ್ಲಿ ತುಂಬಿದ ನೀರನ್ನು ಹೊರ ಹಾಕುತ್ತಿರುವ ದೃಶ್ಯ ಲಭ್ಯ ಇನ್ನು ಅಧಿಕಾರಿಗಳಿಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

Edited By :
Kshetra Samachara

Kshetra Samachara

21/05/2022 08:58 am

Cinque Terre

3.29 K

Cinque Terre

0

ಸಂಬಂಧಿತ ಸುದ್ದಿ