ಬೆಂಗಳೂರು : ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಗೆ ಬೆಂಗಳೂರು ಉತ್ತರ ಭಾಗದ ಹೆಬ್ಬಾಳ ಪ್ಲೈಓವರ್ ಸಂಪರ್ಕಕೊಂಡಿಯಾಗಿದೆ.
ವರ್ಷದಿಂದ ವರ್ಷಕ್ಕೆ ನಗರದ ಜನಸಂಖ್ಯೆ ಜಾಸ್ತಿಯಾಗ್ತಿದೆ. ಏರ್ಪೋರ್ಟ್ ಮಾರ್ಗವಾಗಿ ಬರುವ ಮತ್ತು ಹೊಗುವ ಪ್ರಯಾಣಿಕರಿಗೆ ಕಿರಿದಾದ ಹೆಬ್ಬಾಳ ಮೇಲ್ಸೇತುವೆ ಟ್ರಾಫಿಕ್ ಜಾಮ್ ತಲೆನೋವಾಗಿ ಪರಿಣಮಿಸಿದೆ. ಮಧ್ಯಾಹ್ನ ಒಂದು ಗಂಟೆಗೆ ಹೆಬ್ಬಾಳ ಪ್ಲೈಓವರ್ ಜಾಮ್ ಆಗಿದೆಯೆಂದರೆ ಪೀಕ್ ಅವರ್ಸ್ ಬೆಳಗ್ಗೆ ಮತ್ತು ಸಂಜೆ ಹೇಳೋದೆ ಬೇಡ. ಈ ಎಲ್ಲಾ ವಿಷಯಗಳ ಬಗ್ಗೆ ಹೆಬ್ಬಾಳ ಮೇಲ್ಸೇತುವೆ ಮೇಲೆ ನಮ್ಮ ಪ್ರತಿನಿಧಿ ಸುರೇಶ್ ಬಾಬು ಮಾಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
PublicNext
31/05/2022 05:14 pm