ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿಜಯನಗರ ಸುತ್ತಮುತ್ತ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರದಲ್ಲಿ ದುರಸ್ಥಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಇಂದು ವಿಜಯ ನಗರದ ಸುತ್ತಮುತ್ತ ಇಂದು (ಜುಲೈ 16)ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಳಗ್ಗೆ 11 ಗಂಟೆಯಿಂದ 3 ಗಂಟೆಗಳ ಕಾಲ ಪವರ್ ಕಟ್ ಆಗಲಿದೆ.ಗೋವಿಂದರಾಜ ನಗರ, ಆರ್ ಪಿಸಿ ಲೇಔಟ್, ವಿಜಯ ನಗರ, ಮಾರೇನಹಳ್ಳಿ, ಹೊಸಹಳ್ಳಿ, ವಿನಾಯಕ ಲೇಔಟ್ ಸೇರದಂತೆ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ.

Edited By : Nagaraj Tulugeri
Kshetra Samachara

Kshetra Samachara

16/07/2022 09:02 am

Cinque Terre

2.72 K

Cinque Terre

0

ಸಂಬಂಧಿತ ಸುದ್ದಿ