ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ವನ್ಯಜೀವಿಗಳಿಂದ ಆಗುವ ತೊಂದರೆಗಳಿಗೆ ಟೋಲ್ ಫ್ರೀ ಸಂಖ್ಯೆ ಬಿಡುಗಡೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಕಂಡುಬಂದ ಸಂದರ್ಭದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಪತ್ರದ ಮೂಲಕ, ದೂರವಾಣಿ ಮೂಲಕ ದೂರುಗಳನ್ನು ಸ್ವೀಕರಿಸಲಾಗುವುದು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವನ್ಯಜೀವಿಗಳಿಂದ ಆಗಬಹುದಾದ ತೊಂದರೆಗಳನ್ನು ನಿವಾರಣೆ ಮಾಡುವ ಸಂಬಂಧ ಹಾಗೂ ತುರ್ತು ಸಂದರ್ಭಗಳಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕರುಗಳು ಟೋಲ್ ಫ್ರೀ ಸಂ: 1533 ಅಥವಾ ನಮ್ಮ ಬೆಂಗಳೂರು ಮೊಬೈಲ್ ಆಫ್ ಮುಖಾಂತರ ದೂರುಗಳನ್ನು ದಾಖಲಿಸಬಹುದಾಗಿದೆ.

Edited By : Nagaraj Tulugeri
Kshetra Samachara

Kshetra Samachara

03/08/2022 07:54 pm

Cinque Terre

1 K

Cinque Terre

0

ಸಂಬಂಧಿತ ಸುದ್ದಿ