ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಹದೇವಪುರದಲ್ಲಿ ಭರದಿಂದ ಸಾಗುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆ

ಮಹದೇವಪುರ: ಬಿಬಿಎಂಪಿ ಕಡೆಯಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ, ಪಾಪಯ್ಯ ರೆಡ್ಡಿನಲ್ಲಿ 4 ಅಂತಸ್ತಿನ ಕಟ್ಟಡವನ್ನು ನೆಲಸಮಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

ಸರ್ಜಾಪುರ ರಸ್ತೆಯ ಗ್ರೀನ್ ವುಡ್ ರೆಸಿಡೆನ್ಸಿ ಬಳಿ ಸ್ಲ್ಯಾಬ್ ತೆರವು ಹಾಗೂ ದೊಡ್ಡಾನೆಕುಂದಿಯ ಫರ್ನ್ಸ್ ಸಿಟಿ ಆವರಣದಲ್ಲಿ ಸಂಪೂರ್ಣ ಸರ್ವೇ ನಡೆಸಿ ಮಾರ್ಕಿಂಗ್ ಮಾಡಿದ ನಂತರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಇಂದು ಮಾಹಿತಿ ನೀಡಿದ್ದಾರೆ.

Edited By : Abhishek Kamoji
Kshetra Samachara

Kshetra Samachara

23/09/2022 10:33 pm

Cinque Terre

1.28 K

Cinque Terre

0

ಸಂಬಂಧಿತ ಸುದ್ದಿ