# ಗೋವಿಂದರಾಜನಗರ: ವಿಧಾನಸಭಾ ಕ್ಷೇತ್ರದ ಡಾ. ರಾಜ್ ಕುಮಾರ್ ವಾರ್ಡಿನಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದ ಬಳಿ ರಸ್ತೆ ಹಾಗೂ ಪಾದಚಾರಿ ಮಾರ್ಗದ ಅಭಿವೃದ್ಧಿ ಕಾರ್ಯಗಳಿಗೆ ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶ್ ಕುಮಾರ್, ಬಿಬಿಎಂಪಿ ಮಾಜಿ ಸದಸ್ಯರು, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
PublicNext
13/10/2022 01:54 pm