ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗಮನಿಸಿ... ನಗರದ ಈ ರಸ್ತೆಗಳಲ್ಲಿ ಸಂಚಾರ ನಿಷೇಧ

ಬೆಂಗಳೂರು: ಇಂದಿನಿಂದ ಎರಡು ದಿನ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸದಲ್ಲಿದ್ದು, ಬೆಂಗಳೂರಲ್ಲಿ ಇಂದು ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಸಂಚಾರ ನಿಷೇಧಿಸಲಾಗಿದೆ.

( ಮಾಗಡಿ ಮುಖ್ಯರಸ್ತೆ ಮೂಲಕ ನೈಸ್ ರಸ್ತೆಯ ಮುಖಾಂತರ, ಉತ್ತರಹಳ್ಳಿ ಮುಖ್ಯರಸ್ತೆ, ಹೊಸಕೋಟೆ ಟೋಲ್‌ನಿಂದ ಬೂದಿಗೆರೆ ಕ್ರಾಸ್ ಮೂಲಕ ಬೆಂಗಳೂರು ನಗರದ ಕಡೆಗೆ ಅವಕಾಶವಿದೆ )

ನೈಸ್ ರಸ್ತೆ ಮೂಲಕ ತುಮಕೂರು ರಸ್ತೆ, ಮೈಸೂರು ರಸ್ತೆ ಕಡೆಯೂ ಅವಕಾಶ ಕಲ್ಪಿಸಲಾಗಿದೆ.

ವರದಿ: ರಂಜಿತಾ ಸುನಿಲ್, ಬೆಂಗಳೂರು

Edited By : Somashekar
Kshetra Samachara

Kshetra Samachara

20/06/2022 01:37 pm

Cinque Terre

4.26 K

Cinque Terre

0

ಸಂಬಂಧಿತ ಸುದ್ದಿ