ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೈಟ್ ಟಾಪಿಂಗ್ ಕಳಪೆ ಕಾಮಗಾರಿ - ಗುಂಡಿಮಯವಾದ ರಸ್ತೆ

ಬೆಂಗಳೂರು : ಶಾಂತಿನಗರ ಅಕ್ಕಪಕ್ಕದ ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಿದ ಒಂದೇ ವರ್ಷಕ್ಕೆ ಗುಂಡಿಗಳು ನಿರ್ಮಾಣವಾಗಿದ್ದು, ಬಿಬಿಎಂಪಿಯ ಮತ್ತೊಂದು ಕಳಪೆ ಕಾಮಗಾರಿ ಬಟಾಬಯಲಾಗಿದೆ.

ನಗರದಲ್ಲಿ 2 ಸಾವಿರ ಕೋಟಿ ರೂ. ಖರ್ಚು ಮಾಡಿ ವೈಟ್ ಟಾಪಿಂಗ್ ಮಾಡಲಾಗಿತ್ತು. 1 ಕಿಲೋಮೀಟರ್ ಗೆ 6ರಿಂದ 9 ಕೋಟಿ ರೂ. ಖರ್ಚು ಮಾಡಿದ್ದ ರಸ್ತೆಗಳಲ್ಲಿ ಇದೀಗ ಗುಂಡಿಗಳು ಕಾಣಿಸಿಕೊಂಡಿವೆ. ಈ ಹಿಂದೆ ಬಿಬಿಎಂಪಿ 10-15 ವರ್ಷ ಗುಂಡಿಗಳು ನಿರ್ಮಾಣ ಆಗಲ್ಲ ಎಂದು ಹೇಳಿತ್ತು. ಆದರೆ ನಿರ್ಮಿಸಿದ ಒಂದೇ ವರ್ಷದಲ್ಲಿ ಗುಂಡಿಗಳು ನಿರ್ಮಾಣವಾಗಿದೆ. ಆ ಕುರಿತು ನಮ್ಮ ಪ್ರತಿನಿಧಿ ಗಣೇಶ್ ಹೆಗಡೆ ನಡೆಸಿರುವ ವಾಕ್ ತ್ರೂ ಇಲ್ಲಿದೆ.

Edited By : Somashekar
PublicNext

PublicNext

13/07/2022 06:55 pm

Cinque Terre

37.43 K

Cinque Terre

0

ಸಂಬಂಧಿತ ಸುದ್ದಿ