ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಗ್ನಿಶಾಮಕ ಸಿಬ್ಬಂದಿಯಿಂದ ಅಗ್ನಿ ಅವಘಡ ಕುರಿತು ಸಾರ್ವಜನಿಕರಿಗೆ ಜಾಗೃತಿ,

ಮಹದೇವಪುರ: ಅಗ್ನಿಶಾಮಕ ಪ್ರಸ್ತಾವ ದಿನಾಚರಣೆಯ ಅಂಗವಾಗಿ ಮಹದೇವಪುರದ ವಿವಿಧ ಮಾಲ್ ಗಳ ಸಿಬ್ಬಂದಿಗೆ ಮಹದೇವಪುರ ವಲಯದ ಅಗ್ನಿಶಾಮಕ ಸಿಬ್ಬಂದಿ ಯಿಂದ ಅಗ್ನಿ ಅವಘಡ ಸಂಭವಿಸಿದಾಗ ಕೈಗೊಳ್ಳಬೇಕಾದ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಿದರು.

ಮಾಲ್ ಗಳಲ್ಲಿ ಯಾವುದೇ ರೀತಿಯ ಅಗ್ನಿ ಅವಘಡಗಳು ಸಂಭವಿಸಿದಾಗ ಮುಂಜಾಗ್ರತಾವಾಗಿ ಬೆಂಕಿ ಹರಡದಂತೆ ತಡೆಯಲು ಸೂಕ್ತ ಸಲಹೆಗಳನ್ನು ತಿಳಿಸಿದರು. ಅಷ್ಟೇ ಅಲ್ಲದೆ ಇತ್ತೀಚೆಗೆ ಅಗ್ನಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತಿವೆ.

ಬೆಂಗಳೂರಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಅಗ್ನಿ ಅವಘಡ ನಡೆದ ಸ್ಥಳಕ್ಕೆ ಬೇಗನೆ ತಲುಪಲು ಸಾಧ್ಯವಾಗದ ಕಾರಣ ಪ್ರಾಥಮಿಕ ಹಂತದ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

Edited By :
PublicNext

PublicNext

18/04/2022 05:12 pm

Cinque Terre

39.76 K

Cinque Terre

0

ಸಂಬಂಧಿತ ಸುದ್ದಿ