ಬೆಂಗಳೂರು: ಉಲ್ಲಾಳ ಉಪನಗರದಲ್ಲಿ ಒಂದು ಕಡೆ ಭಾರೀ ಮಳೆ ಇನ್ನೋಂದು ಕಡೆ bwssb ದಿವ್ಯನಿರ್ಲ್ಯಕ್ಷಕ್ಕೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ. ಕಾವೇರಿ ಐದನೇ ಹಂತದ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. ಪೈಪ್ ಲೈನ್ ನಿರ್ಮಾಣ ಕಾರ್ಯದಲ್ಲಿ ತೊಡಿದ್ದ ಕಾರ್ಮಿಕರು ಅತೀ ಹೆಚ್ಚು ನೀರು ಹರಿದ ಪರಿಣಾಮ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೂವರು ಕಾರ್ಮಿಕರು ಕೊಚ್ಚಿ ಹೋಗುವ ವೇಳೆ ಓರ್ವನನ್ನು ರಕ್ಷಿಸಲಾಗಿದೆ.ಉಲ್ಲಾಳ ಉಪನಗರದ ಸಮೀಪದಲ್ಲಿ ನಡೆದಿರುವ ಘಟನೆಯನ್ನು ನಮ್ಮಪ್ರತಿನಿಧಿ ಶ್ರೀನಿವಾಸ್ ಚಂದ್ರ ವಿವರಿಸಿದ್ದಾರೆ ಬನ್ನಿ ನೋಡೋಣ.
PublicNext
18/05/2022 11:21 am