ಬೆಂಗಳೂರು : ಸತತ 3 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಂಗಳೂರಿನ ಜನ ತತ್ತರಿಸಿ ಹೋಗಿದ್ದಾರೆ. ಸಂಜೆ ನಗರಕ್ಕೆ ಎಂಟ್ರಿ ಕೊಟ್ಟ ಮಳೆರಾಯ ಬೆಂಗಳೂರಿನ ರಸ್ತೆಗಳನ್ನು ನದಿಯಂತೆ ಮಾಡಿಬಿಟ್ಟಿದ್ದಾನೆ.
ಮಳೆರಾಯನ ಆರ್ಭಟಕ್ಕೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ರಸ್ತೆ ಬದಿಯ ಅಂಗಡಿ ಮುಂಭಾಗದಲ್ಲಿದ್ದ ವಸ್ತುಗಳು ನೀರಿನಲ್ಲಿ ತೇಲಿ ಬರುತ್ತಿವೆ.
ಇನ್ನು ಬಿಟಿಎಂ ಲೇಔಟ್ ನಿಂದ ನಮ್ಮ ಪ್ರತಿನಿಧಿ ನವೀನ್ ನೀಡಿರುವ ವರದಿ ಇಲ್ಲಿದೆ.
ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.
PublicNext
18/05/2022 10:20 am