ಬೆಂಗಳೂರು : ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ವಾರ್ಡಿನ ಕೆರೆಯ ಸುತ್ತಮುತ್ತಲಿನ ಕಾಮಗಾರಿಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಭೇಟಿ ನೀಡಿ ಪ್ರಗತಿ ಪರಿಶೀಲನೆಯನ್ನು ನಡೆಸಿದರು.ಆದಷ್ಟು ಬೇಗ ಕೆಲಸವನ್ನ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನು ಇದೇ ಸಂದರ್ಭದಲ್ಲಿ ಇಲಾಖೆ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.
Kshetra Samachara
03/10/2022 10:01 pm