ಚೆನ್ನೈ: ಇಂದು ಬೆಳಗ್ಗೆ ಬೆಂಗಳೂರಿನಿಂದ ಚೆನ್ನೈಗೆ ಹೊರಡಬೇಕಿದ್ದ ಶತಾಬ್ದಿ ಎಕ್ಸಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಅರಕ್ಕೋಣಂ ಮತ್ತು ಕಟ್ಟಾಡಿ ನಡುವಣ ಸೇತುವೆಯಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಿರೋದ್ರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದಕ್ಷಿಣ ರೈಲ್ವೆ ಹೇಳಿದೆ.
ಚೆನ್ನೈಯಿಂದ ಶುಕ್ರವಾರ ಸಂಜೆ ಬೆಂಗಳೂರಿಗೆ ಬರಬೇಕಿದದ್ದ ಶತಾಬ್ದಿ ಎಕ್ಸಪ್ರೆಸ್ ರೈಲು ಕೂಡ ರದ್ದಾಗಿದೆ.ಆದರೆ ಮೈಸೂರು ಹಾಗೂ ಮೈಸೂರು-ಚೆನ್ನ್ಯ ನಡುವಣ ಶತಾಬ್ದಿ ರೈಲು ಸಂಚಾರ ರದ್ದಾಗಿಲ್ಲ ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
Kshetra Samachara
24/12/2021 10:03 am