ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜ.15ರ ವರೆಗೆ ವಿಸ್ತರಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ 2021 ಹಾಗೂ 2022ನೇ ಸಾಲಿನ ಶುಲ್ಕ ರಶೀದಿ ಅಥವಾ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಸಂಚಾರ ಮಾಡಬಹುದಾಗಿದೆ.
1ರಿಂದ 10ನೇ ತರಗತಿ , ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ಹಾಗೂ ಪಿಹೆಚ್ ಡಿ ವಿದ್ಯಾರ್ಥಿಗಳಿಗೆ ಜ.14ರಂದು ಪಾಸ್ ವಿತರಣೆ ನಡೆಯಲಿದೆ.
Kshetra Samachara
01/01/2022 11:02 am