ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್ : ರಸ್ತೆ ಸುಧಾರಣೆ ಒತ್ತಾಯಿಸಿ ಪ್ರತಿಭಟನೆ

ಆನೇಕಲ್ : ರಸ್ತೆಗುಂಡಿ ಮುಚ್ಚುವಂತೆ ಒತ್ತಾಯಿಸಿ ಆನೇಕಲ್ ತಾಲ್ಲೂಕಿನ ಚಂದಾಪುರದಿಂದ ದೊಮ್ಮಸಂದ್ರ ರಸ್ತೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ರಸ್ತೆ ಸಂಪೂರ್ಣವಾಗಿ ಹಾಳಾಗಿ ಹಳ್ಳ ಗುಂಡಿಗಳ ಆಗಿವೆ ಎಷ್ಟೋ ವರ್ಷಗಳಿಂದ ರಸ್ತೆ ಕಾಮಗಾರಿಯಾಗಿಲ್ಲ. ಎಂಎಲ್ಎ , ಎಂಪಿ , ಪಿಡಬ್ಲೂಡಿ ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೇಲ್ಲಾ ಕಾರಣ ಎಂದಿದ್ದಾರೆ.

ಕಿತ್ತುಹೋದ ರಸ್ತೆಯಿಂದ ನಿತ್ಯ ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಹೀಗಾಗಿ ಪಕ್ಷಭೇದ ಮರೆತು ರಸ್ತೆ ಸರಿಪಡಿಸಿ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

Edited By : Manjunath H D
Kshetra Samachara

Kshetra Samachara

21/01/2022 05:55 pm

Cinque Terre

580

Cinque Terre

0

ಸಂಬಂಧಿತ ಸುದ್ದಿ