ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಖ್ಯ ಆಯುಕ್ತರು ರವರಿಂದ ಹೊಸ ತಂತ್ರಜ್ಞಾನವುಳ್ಳ ಯಂತ್ರದಿಂದ ರಸ್ತೆ ಗುಂಡಿಗಳನ್ನು ಮುಚ್ಚವ ಕಾರ್ಯ ಪರಿಶೀಲನೆ:*

ಬೆಂಗಳೂರು - ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚವ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು, ಇಂದು ಪೂರ್ವ ವಲಯದ ಕೆಲವು ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಪೈತಾನ್ ಯಂತ್ರದ ಮೂಲಕ ಮುಚ್ಚುತ್ತಿರುವ ಸ್ಥಳಕ್ಕೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಪೂರ್ವ ವಲಯದಲ್ಲಿ 17 ರಸ್ತೆ, ಪಶ್ಚಿಮ ವಲಯದಲ್ಲಿ 37 ರಸ್ತೆ, ದಕ್ಷಿಣ ವಲಯದಲ್ಲಿ 32 ರಸ್ತೆ, ಆರ್.ಆರ್.ನಗರ ವಲಯದಲ್ಲಿ 8 ರಸ್ತೆಗಳು ಹಾಗೂ 28 ಸಬ್ ಆರ್ಟಿರಿಯಲ್ ರಸ್ತೆ ಸೇರಿದಂತೆ 180 ಕಿ.ಮೀ ಉದ್ದದ 122 ರಸ್ತೆಗಳನ್ನು ವಿಶೇಷ ತಾಂತ್ರಿಕ ಪರಿಣಿತಿ ಹೊಂದಿರುವ ಪೈತಾನ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲು ನಿಯೋಜಿಸಲಾಗಿದೆ. 

Edited By : PublicNext Desk
Kshetra Samachara

Kshetra Samachara

22/02/2022 06:58 pm

Cinque Terre

732

Cinque Terre

0

ಸಂಬಂಧಿತ ಸುದ್ದಿ