ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ : ಕುಡಿಯುವ ನೀರು ವ್ಯತ್ಯಯ

ಆನೇಕಲ್ : ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಜನ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಹೌದು ಸರ್ಕಾರಿ ಬೋರ್ವೆಲ್ ಇದ್ದರು ಟಿ.ಸಿ ಸಮಸ್ಯೆ ಇದೆ. ಇದನ್ನು ಬದಲಾವಣೆ ಮಾಡಿಕೊಡಲು ಗ್ರಾಮಸ್ಥರು ದೂರು ನೀಡಿದರು ಪ್ರಯೋಜನವಾಗಿಲ್ಲ.

ಹೌದು ಸಮಂದುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಾಗಟ್ಟಿ ಗ್ರಾಮ ಮುಳಹಳ್ಳಿ ಸರ್ಕಾರಿ ಬೋರ್ವೆಲ್ ಇದ್ದು ಟಿಸಿ ಸಮಸ್ಯೆಯಿಂದ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಹೀಗಾಗಿ ಟಿಸಿ ಸರಿಪಡಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಒತ್ತಾಯ ಮಾಡಿದರು ಬೆಸ್ಕಾಂ ಅಧಿಕಾರಿಗಳು ಮಾತ್ರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದಿಂದಾಗಿ ಕಳೆದ ನಾಲ್ಕು ತಿಂಗಳಿಂದ ಟಿಸಿ ಬದಲಾವಣೆ ಮಾಡದೆ ಸತಾಯಿಸುತ್ತಿರುವ ಆರೋಪ ಕೇಳಿಬಂದಿದೆ.

Edited By : Nirmala Aralikatti
Kshetra Samachara

Kshetra Samachara

22/02/2022 09:27 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ