ಬೆಂಗಳೂರು : MSIL ಸಂಸ್ಥೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ.ಮೊತ್ತದ ಚೆಕ್ ನ್ನು ನೀಡಿದರು.
ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿಗಳ ಪರಿಹಾರ ನಿಧಿ ಮೀಸಲಿಡಲಾಗಿದ್ದು, ಈ ನಿಧಿಗೆ ಚಕ್ ನೀಡಲಾಗಿದೆ.
ಇನ್ನು ಚಕ್ ಸ್ವೀಕರಿಸುವ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಜೆ ಸಿ ಮಾಧುಸ್ವಾಮಿ, ಎಂ ಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಎಂಎಸ್ ಐ ಎಲ್ ವ್ಯವಸ್ಥಾಪಕ ನಿರ್ದೇಶಕ ವಿಕಾಸ ಕುಮಾರ ಉಪಸ್ಥಿತರಿದ್ದರು.
Kshetra Samachara
21/03/2022 06:58 pm